Breaking NewsCrimeNEWSನಮ್ಮಜಿಲ್ಲೆ

ಕುಡಿದ ಮತ್ತಿನಲ್ಲಿ ಗರ್ಭಿಣಿ ಪತ್ನಿ, ತಾಯಿ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮದ್ಯ ವ್ಯಸನಿ  ವ್ಯಕ್ತಿ ಕುಡಿದ ಮತ್ತಿನಲ್ಲಿ ತಾಯಿ, ಗರ್ಭಿಣಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸರಗೂರು ತಾಲೂಕಿನ ಚಾಮೆಗೌಡನಹುಂಡಿಯಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗ್ರಾಮದ ನಿವಾಸಿ ಮಣಿಕಂಠ ಎಂಬಾತ ತಾಯಿ ಕೆಂಪಮ್ಮ (65), ಪತ್ನಿ ಗಂಗಾ (28), ಮಕ್ಕಳಾದ ಸಾಮ್ರಾಟ್ (2), ರೋಹಿತ್ (1) ಅವಾರನ್ನು ಬರ್ಬರವಾಗಿ ಕಲೆಮಾಡಿದ್ದಾನೆ.

ಕುಡಿದ ಮತ್ತಿನಲ್ಲಿ ತನ್ನ ಕುಟುಂಬದ ನಾಲ್ವರನ್ನೂ ಹತ್ಯೆಗೈದು ಬಳಿಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ಸರಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಣಿಕಂಠ ತನ್ನ ಇಡೀ ಕುಟುಂಬವನ್ನೇ ಹತ್ಯೆಗೈದಿದ್ದು, ಗ್ರಾಮದಲ್ಲಿ ಒಂದು ರೀತಿಯ ಭಯದ ವಾತಾವರಣ ಮೂಡಿದೆ. ಇಡೀ ಗ್ರಾಮದಲ್ಲಿ ಇದರಿಂದ ಆತಂಕದ ಜತೆಗೆ ದುಃಖದ ಮೌನ ಆವರಿಸಿದೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ