NEWSನಮ್ಮಜಿಲ್ಲೆರಾಜಕೀಯ

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಕಚೇರಿ ಲೋಕಾರ್ಪಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜಪೇಟೆ: ಈ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ನೂತನ ಕಚೇರಿ ಭಾನುವಾರ ಉದ್ಘಾಟನೆಗೊಂಡಿತು.

ಪಕ್ಷದ ಹಿರಿಯ ಮುಖಂಡ, ಮಾಜೀ ಶಾಸಕ ಎಚ್.ಡಿ. ಬಸವರಾಜ್ ಕಚೇರಿ ಉದ್ಘಾಟಿಸಿದರು.

ಇದೇ ವೇಳೆ ಚಾಮರಾಜಪೇಟೆ ವಾರ್ಡ್‌ನ ಕಚೇರಿಯನ್ನೂ ಚೆನ್ನಬಸವ ಸ್ವಾಮೀಜಿ ಉದ್ಧಾಟನೆ ಮಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಹಸಂಚಾಲಕ ವಿಜಯ್ ಶರ್ಮಾ, ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ಚಾಮರಾಜಪೇಟೆ ವಿಧಾನಸಭಾ ಅಧ್ಯಕ್ಷೆ ಶಿಲ್ಪಾ ಬಿ, ಉಸ್ತುವಾರಿ ಜಗದೀಶ್, ರಾಜ್ಯ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಲಕ್ಷ್ಮೀಕಾಂತ್ ರಾವ್ ಮತ್ತು ಫಣಿರಾಜ್ ಉಪಸ್ಥಿತರಿದ್ದರು.

ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಬೊಮ್ಮಾಯಿ ಜೆಡಿಎಸ್‌ ಒದ್ದು ಹೊರಹೋಗಿದ್ದು ಏಕೆ: ಉತ್ತರಿಸುವಿರ ಎಚ್‌ಡಿಕೆ ಎಂದ ಈಶ್ವರಪ್ಪ

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ