CrimeNEWSನಮ್ಮಜಿಲ್ಲೆ

ರೈತನ ಮೇಲೆ ಕಾಡಂದಿ ದಾಳಿ- ಆಸ್ಪತ್ರೆಗೆ ದಾಖಲು: ಪರಿಹಾರಕ್ಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಐಚನಹಳ್ಳಿ  ಗ್ರಾಮದ ವೆಂಕಟೇಶ್ ನಾಯಕ್ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡುಹಂದಿಯೊಂದು ದಾಳಿ ಮಾಡಿದ ಪರಿಣಾಮ ವೆಂಕಟೇಶ್ ಮುಖ ಮತ್ತಿತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು  ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ಗಾಯಗೊಂಡ ವೆಂಕಟೇಶ್ ಅವರನ್ನು  ದಾಳಿ ಮಾಡಿದ ತಕ್ಷಣವೇ ಹುಣಸೂರು ತಾಲೂಕಿನ ಹನಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿಲಾಗುತ್ತಿದೆ.

ಕಡುಬಡವರಾದ ಅವರ ಬಳಿ ಹೆಚ್ಚಿನ ಚಿಕಿತ್ಸೆಗೆ ಹಣಕಾಸಿನ ತೊಂದರೆ ಇರುವ ಕಾರಣ ಸರ್ಕಾರದಿಂದ ಮತ್ತು ಅರಣ್ಯ ಇಲಾಖೆಯವರು ಹಣಕಾಸು ಸೌಲಭ್ಯವನ್ನು ನೀಡಿ, ಅವರ ಕುಟುಂಬಕ್ಕೆ ಸಹಕಾರ ಮಾಡಿಕೊಡಬೇಕೆಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಚಂದ್ರೇಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ವಲಯ ಅರಣ್ಯ ಇಲಾಖೆ ಅಧಿಕಾರಿ ಮತ್ತು ತಹಸೀಲ್ದಾರರಿಗೆ ಮನವಿ ಪತ್ರ ನೀಡಿದ್ದು ಕೂಡಲೇ ದಾಳಿಗೊಳಗಾದ ವೆಂಕಟೇಶ್ ಅವರಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ