CrimeNEWSನಮ್ಮಜಿಲ್ಲೆ

ಆಟೋಚಾಲಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ:  ಸ್ನೇಹಿತ ಆಟೋ ಚಾಲಕನಿಗೆ ಕಂಠಮಟ್ಟ ಕುಡಿಸಿದ ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ  ಭೀಕರವಾಗಿ ಹತ್ಯೆ  ಮಾಡಿರುವ ಘಟನೆ ನಗರದ ಮುಜಾಫರಬಾದ್ ಬಡಾವಣೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಂತೋಷ್ ಗುತ್ತೇದಾರ್ (35) ಹತ್ಯೆಯಾದ ಆಟೋ ಚಾಲಕ. ಮಂಗಳವಾರ ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಆಟೋದಲ್ಲಿ ಸಂತೋಷ್ ಹೊರ ಹೋಗಿದ್ದನು.

ಈ ವೇಳೆ ಕಂಠಪೂರ್ತಿ ಕುಡಿಸಿ ಕೊಲೆ ಮಾಡಿದ ದುಷ್ಕರ್ಮಿಗಳು ನಸುಕಿನ ಜಾವ ಮನೆ ಬಳಿ ಶವ ತಂದು ಬಿಸಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಈ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ