NEWSನಮ್ಮಜಿಲ್ಲೆರಾಜಕೀಯ

ಮಸ್ಕಿಯಲ್ಲಿ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದ್ದ ಮಸ್ಕಿಯಲ್ಲಿ ಅಂತಿಮ ಫಲಿತಾಂಶ ಬರುವ ಮುನ್ನವೇ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್‌ ಸೋಲೊಪ್ಪಿಕೊಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ವೇಳೆ ಮಾತನಾಡಿರುವ ಪ್ರತಾಪ್‌ಗೌಡ ಪಾಟೀಲ್‌ ನಮ್ಮವರೆ ನನಗೆ ಮೋಸ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ, ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ್ ಆರಂಭಿಕ ಮುನ್ನಡೆ ಸಾಧಿಸಿದ್ದರು. ಅದರಲ್ಲಿ ಈಗ ಬೆಳಗಾವಿಯಲ್ಲಿ ಬಿಜೆಪಿಯ ಮಂಗಳ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೀದರ್ ಜಿಲ್ಲೆಯ ಬಸವಕಲ್ಯಾಣಲ್ಲಿ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್...