NEWSನಮ್ಮಜಿಲ್ಲೆರಾಜಕೀಯ

ಬೊಮ್ಮಾಯಿ ನೂತನ ಸಿಎಂ: ಜೇವರ್ಗಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ : ಇಂದು ಸಂಜೆ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಸಿಹಿ ಹಂಚಿ ಪಟಾಕಿ ಸಿಡಿಸಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಂತರ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಮಾತನಾಡಿ, ಬಿಜೆಪಿ ಹೈಕಮಾಂಡ್ ಅವರು ನಮ್ಮ ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಕೊಟ್ಟು ಮತ್ತೇ ವೀರಶೈವ ಸಮಾಜದ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ರಮೇಶ ವಕೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ ಪಾಟೀಲ, ಶಾಂತಕುಮಾರ ಪಾಟೀಲ, ಮುದಕಪ್ಪಗೌಡ ಪಡದಳ್ಳಿ, ಸಿದ್ದು ಅಂಗಡಿ, ಪುಂಡಲೀಕ ಗಾಯಕವಾಡ, ಗೋಲ್ಲಾಳಪ್ಪಗೌಡಮಾಗಣಗೇರಿ, ಪರಮೇಶ ಬಿರಾಳ, ರಾಜು ತಳವಾರ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...