CrimeNEWSನಮ್ಮಜಿಲ್ಲೆ

ಬಿಎಂಟಿಸಿ ಚನ್ನಸಂದ್ರ ಡಿಪೋನ ಮರಕ್ಕೆ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚನ್ನಸಂದ್ರ ಘಟಕ 21ರ ಚಾಲಕ ಡಿಪೋದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಹೊಳೆ ಬಸಪ್ಪ ಎಂಬುವರೆ ಡಿಪೋ ಒಳಗೇ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಚಾಲಕರು.

ಇಂದು ಬೆಳಗ್ಗೆ ಹೊಳೆ ಬಸಪ್ಪ ಜನರಲ್ ಶಿಫ್ಟಿಗೆ ಬಂದಿದ್ದರು. ಆದರೆ ಕರ್ತವ್ಯಕ್ಕೆ ಹೋಗದೆ  12 ಗಂಟೆಗೂ ಮುಂಚೆ ಅಲ್ಲೇ ಇರುವ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸಾರಿಗೆ ನೌಕರರ ಸಂಘಟನೆಗಳ ಹಲವಾರು ಮುಖಂಡರು ಮತ್ತು ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ