CrimeNEWSನಮ್ಮಜಿಲ್ಲೆ

ನಾಗರ ಹಾವು ಸಾಯಿಸಿದ ಸ್ಮಾರ್ಟ್ ಸಿಟಿ ಇಂಜಿನಿಯರ್ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ನಾಗರ ಹಾವು ಸಾಯಿಸಿದ ಪ್ರಕರಣ ಆರೋಪದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಇಂಜಿನಿಯರ್ ಸೇರಿ ಮೂವರ ವಿರುದ್ಧಅರಣ್ಯ ಇಲಾಖೆ ಎಫ್‌ಐಆರ್‌ ದಾಖಲಿಸಿದೆ.

ನಗರದ ಎಪಿಎಂಸಿ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದ ತೆರವಿನ ವೇಳೆ ನಾಗರ ಹಾವನ್ನು ಹೊಡೆದು ಸಾಯಿಸಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಇಂಜಿನಿಯರ್ ವಿಜಯಕುಮಾರ್, ರಾಜ್‌ಕುಮಾರ್ ಮತ್ತು ಕೆಲಸ ಮಾಡುತ್ತಿದ್ದ ನಾಗಪ್ಪ ಎಂಬುವರ ವಿರುದ್ಧ ಅರಣ್ಯ ಇಲಾಖೆಯ ಶಂಕರ ವಲಯ ವಿಭಾಗದ ಅಧಿಕಾರಿ ದೂರು ದಾಖಲಿಸಿದ್ದಾರೆ.

ಹಾವನ್ನು ಹೊಡೆದು ಸಾಯಿಸಿದ ಕುರಿತು ನಗರಪಾಲಿಕೆ ಸದಸ್ಯ ರಾಹುಲ್ ಬಿದರೆ ಸೇರಿದಂತೆ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಮುಖಂಡರು ಅಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಜಯ್‌ಕುಮಾರ್ ಸೇರಿದಂತೆ ಮೂವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ.9, 31 ಮತ್ತು 51ರ ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?