ನ.27ರಂದು ಪುನೀತ್ ರಾಜ್‌ಕುಮಾರ್ ಗೌರವಾರ್ಥ ಎಎಪಿಯಿಂದ ಉಚಿತ ಹೃದಯ ಚಿಕಿತ್ಸಾ ಶಿಬಿರ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದಿ. ಪುನೀತ್ ರಾಜ್‌ಕುಮಾರ್ ಅವರ ಗೌರವಾರ್ಥ ಆಮ್ ಆದ್ಮಿ ಪಾರ್ಟಿ ವತಿಯಿಂದ “ಉಚಿತ ಹೃದಯ ಚಿಕಿತ್ಸಾ ಶಿಬಿರ” ಹಮ್ಮಿಕೊಂಡಿದೆ.
ನವೆಂಬರ್ 27ರ ಶನಿವಾರ ಬೆಳಗ್ಗೆ10 ರಿಂದ ಮಧ್ಯಾಹ್ನ 2.30ರವರಗೆ ಬೆಂಗಳೂರಿನ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ಶಿಬಿರ ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಪಂಗಿರಾಮನಗರನಗರ ವಾರ್ಡ್ ಅಧ್ಯಕ್ಷ ಪ್ರಕಾಶ್ ಎನ್. ತಿಳಿಸಿದ್ದಾರೆ.
ಪಕ್ಷದ ವತಿಯಿಂದ ಹಲವಾರು ಜನೊಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಆರೋಗ್ಯಕ್ಕೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಕೊರೊನಾ ವಿಶ್ವಮಾರಿ ಹೆಚ್ಚಾಗಿದ್ದ ವೇಳೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾವಿರಾರು ಜನರಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡಲಾಗಿತ್ತು. ಹೀಗೆ ಪಕ್ಷದಿಂದ ಹತ್ತು ಹಲವು ಕಾರ್ಯಗಳಲ್ಲಿ ತೊಡಗಲಾಗಿದೆ ಎಂದು ತಿಳಿಸಿದ್ದಾರೆ.
Related
You Might Also Like
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...
KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು
ಅನಾರೋಗ್ಯದ ನಡುವೆಯೂ ಕಚೇರಿಯಿಂದ ಡಿಪೋಗೆ - ಡಿಪೋನಿಂದ ಕಚೇರಿಗೆ ಅಲೆಯುತ್ತಿರು ಚಾಲಕ ವೇತನಕ್ಕಾಗಿ ಚಾಲಕನ ಅಲೆದಾಟ, ಪರದಾಟ ಆರ್ಥಿಕ ಸಂಕಷ್ಟದಲ್ಲಿ ಕುಟುಂಬ-ಆದರೂ ಕರಗದ ಅಧಿಕಾರಿಗಳ ಮನಸ್ಸು ದೊಡ್ಡಬಳ್ಳಾಪುರ:...
KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕರ್ತವ್ಯ ನಿರತ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ...
ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ
ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್...
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ
ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೃಗು ಮಹರ್ಷಿಗಳ ತಫೋ ಭೂಮಿ ಹೇಮಗಿರಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ...