ಬಿಬಿಎಂಪಿ ಮುಖ್ಯ ಆಯುಕ್ತರಿಂದ ಕೋವಿಡ್ ಪರಿಸ್ಥಿತಿ ಕುರಿತ ಸಭೆ
ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಪ್ರಮಾಣವನ್ನು ಮತ್ತಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಟೆಸ್ಟಿಂಗ್ ಹಾಗೂ ಕಾಂಟ್ಯಾಕ್ಟ್ ಟ್ರೇಸಿಂಗ್ ಕಾರ್ಯವನ್ನು ಹೆಚ್ಚಿಸಲು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಯಲು ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಈ ಪೈಕಿ ಹೆಚ್ಚು ಕೋವಿಡ್ ಸೋಂಕು ಕಂಡುಬರುವ ಪ್ರದೇಶಗಳಲ್ಲಿ … Continue reading ಬಿಬಿಎಂಪಿ ಮುಖ್ಯ ಆಯುಕ್ತರಿಂದ ಕೋವಿಡ್ ಪರಿಸ್ಥಿತಿ ಕುರಿತ ಸಭೆ
Copy and paste this URL into your WordPress site to embed
Copy and paste this code into your site to embed