NEWSನಮ್ಮಜಿಲ್ಲೆಸಂಸ್ಕೃತಿ

ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್‌ ಸೇರಿ 12 ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜಿಲ್ಲಾಡಳಿತದಿಂದ ಪ್ರತಿವರ್ಷ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 12 ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿಯ ಪುರಸ್ಕೃತ ಪಟ್ಟಿಯಲ್ಲಿ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಅವರು ಸೇರಿದಂತೆ 12 ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಆ ಎಲ್ಲ ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ…

  1. ಡಾ. ಜಿ.ಎಸ್‌. ಜಯದೇವ: ಶಿಕ್ಷಣ, ಚಾಮರಾಜನಗರ
  2. ಶ್ರೀ. ಈಚನೂರು ಕುಮಾರ್‌: ಮೈಸೂರು, ಅರಸರ ಇತಿಹಾಸ
  3. ಡಾ. ಶಂಕರೇಗೌಡ: ವೈದ್ಯಕೀಯ, ಮಂಡ್ಯ
  4. ಡಾ. ಸುಕನ್ಯ ಪ್ರಭಾಕರ್‌: ಸಂಗೀತ
  5. ಅಂಶಿಪ್ರಸನ್ನಕುಮಾರ್‌: ಪತ್ರಿಕೋದ್ಯಮ
  6. ಹನಸೋಗೆ ಸೋಂಶೇಖರ್‌: ನಾಲ್ವಡಿ ಸಾಹಿತ್ಯ
  7. ಜೀನಹಳ್ಳಿ ಸಿದ್ದಲಿಂಗಪ್ಪ: ಜಾನಪದ
  8. ಕಿರಗನೂರು ರಾಜಪ್ಪ: ರಂಗಭೂಮಿ
  9. ಗುರುರಾಜ್‌: ಮಹದೇಶ್ವರ, ಮಂಟೆಸ್ವಾಮಿ ಪರಂಪರೆ ಗಾಯಕ.
  10. ಅರುಣ್‌ ಯೋಗಿರಾಜ್‌: ಶಿಲ್ಪಕಲೆ
  11. ರಾಜೇಂದ್ರ: ಅನ್ನದಾಸೋಹ
  12. ಅರಿವು: ಸಂಸ್ಥೆ

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್