NEWSನಮ್ಮಜಿಲ್ಲೆ

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ನು ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಕರ್ನಾಟಕ ರಾಜ್ಯ ಸರ್ಕಾರ ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಮಂಗಳವಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯಾವತಿ ಅವರು, ಮಂಗಳವಾರದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ಹೀಗಾಗಿ ಜುಲೈ 6ರಿಂದಲೇ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬದಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು  ಜಾರಿಗೆ ಬಂದಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ