NEWSನಮ್ಮಜಿಲ್ಲೆ

ಇನ್ನು ನಿತ್ಯ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ನಗರದಲ್ಲಿ ವಿಧಿಸಿದ್ದ ಸಂಪೂರ್ಣ ಲಾಕ್‌ಡೌನ್‌ ಆದೇಶವನ್ನು ಹಿಂಪಡೆಯಲಾಗಿದ್ದು, ಇನ್ಮುಂದೆ ಪ್ರತಿ ದಿನ ಬೆಳಗ್ಗೆ 6ರಿಂದ 10 ಗಂಟೆವರೆಗೆ ದಿನಸಿ, ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಮೂಲಕ ರೋಹಿಣಿ ಸಿಂಧೂರಿ ಆದೇಶಕ್ಕೆ ಸೆಡ್ಡು ಹೊಡೆದ ನೂತನ ಡಿಸಿ ಡಾ.ಬಗಾದಿ ಗೌತಮ್ ಮೈಸೂರಿನಲ್ಲಿ ಲಾಕ್​​​ಡೌನ್​​ ಅನ್ನು ಮತ್ತಷ್ಟು ಸಡಿಲಿಕೆ ಮಾಡಿದ್ದು, ನಾಳೆಯಿಂದ ಜೂನ್ 14ರವರೆಗೆ ಪ್ರತಿದಿನ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10ರವರೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ವರ್ಗಾವಣೆಗೂ ಮುನ್ನ ರೋಹಿಣಿ ಸಿಂಧೂರಿ ವಾರದಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತು, ದಿನಸಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದರು. ಆ ಆ ದೇಶವನ್ನು ನೂತನ ಡಿಸಿ ಹಿಂಪಡೆಸಿದ್ದಾರೆ. ಈ ಮೂಲಕ ರೋಹಿಣಿ ಸಿಂಧೂರಿಗೆ ಸೆಡ್ಡು ಹೊಡಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ