NEWSನಮ್ಮಜಿಲ್ಲೆ

ಪತ್ರಕರ್ತೆ ಜತೆ ಕೊಡಗು ಪೊಲೀಸರ ಅನುಚಿತ ವರ್ತನೆ: ಎಎಪಿ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಇಂದು ಮಡಿಕೇರಿಯಲ್ಲಿನ ಸೇನಾ ಕ್ಯಾಂಟೀನ್ ಬಳಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿಕೊಂಡು ಜನ ಗುಂಪುಗೂಡಿರುವುದನ್ನು ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಪತ್ರಕರ್ತೆಯ ಮೇಲೆ ಕೊಡಗು ಪೊಲೀಸರು ಅನುಚಿತವಾಗಿ ವರ್ತಿಸಿ ದಬ್ಬಾಳಿಕೆ ತೋರಿರುವುದನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಕೋವಿಡ್‌ ಲಾಕ್ ಡೌನ್‌ನ ಕಠಿಣ ಪರಿಸ್ಥಿತಿಯಲ್ಲೂ, ಪ್ರಾಣದ ಹಂಗು ತೊರೆದು ತಮ್ಮ ವೃತ್ತಿ ನಿರ್ವಹಿಸುತ್ತಿರುವ ಪತ್ರಕರ್ತರ ಮೇಲೆ ಕೊಡಗು ಪೊಲೀಸರು ಬಳಸಿದ ಭಾಷೆ ಅಕ್ಷಮ್ಯ ಎಂದು ಖಂಡನೇ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಘಟನೆ ಕುರಿತಾಗಿ ಮಾಡಿದ ತಪ್ಪಿಗೆ ಪೊಲೀಸರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ದುರ್ವರ್ತನೆ ತೋರಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೃಥ್ವಿ ರೆಡ್ಡಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು