CrimeNEWSನಮ್ಮಜಿಲ್ಲೆ

ಆರೋಪಿ ಬಿಡುಗಡೆಗೆ ಲಂಚಕೇಳಿದ ಎಸ್‌ಐ, ಪೇದೆ ಅಮಾನತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ರಿಯಲ್ ಎಸ್ಟೇಟ್ ಕೇಸ್ ಒಂದರಲ್ಲಿ ಆರೋಪಿಗೆ ಹೈಕೋರ್ಟ್​ನಲ್ಲಿ ಜಾಮೀನು ದೊರೆತಿತ್ತು. ಆದರೆ ಆತನ ಬಿಡುಗಡೆ ಪ್ರಕ್ರಿಯೆಗೆ ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಹಾಗೂ ಪೇದೆ ಇಬ್ಬರನ್ನು ಅಮಾನತು ಮಾಡಲಾಗಿದೆ.

ತುಮಕೂರು ನಗರ ಪೊಲಿಸ್ ಠಾಣೆಯ ಎಸ್​ಐ ಮಂಜುನಾಥ್ ಹಾಗೂ ಕಾನ್ಸ್ಟೇಬಲ್ ರಂಗನಾಥ್  ಅಮಾನತುಗೊಂಡವರು.

ಹೈಕೋರ್ಟ್​ನಲ್ಲಿ ಜಾಮೀನು ದೊರೆತ ಆರೋಪಿ ಬಿಡುಗಡೆ ಪ್ರಕ್ರಿಯೆಗೆ ಇವರು ಲಂಚ ಕೇಳಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಅವರಿಗೆ ದೂರು ನೀಡಲಾಗಿತ್ತು.

ತನಿಖೆ ನಡೆಸಿದ ಎಸ್​ಪಿ ಅವರು ಮಂಜುನಾಥ್ ಹಾಗೂ ರಂಗನಾಥ್ ಅವರ ವಿರುದ್ಧ ಕೇಳಿ ಬಂದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ