CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ : ತಾಲೂಕಿನ ಗ್ರಾಮ ಒಂದರಲ್ಲಿ 13 ವರ್ಷದ ಬಾಲಕಿ ಮೇಲೆ ನೆರೆಮನೆಯ ಯುವಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅದೇ ಗ್ರಾಮದ ದಿಲೀಪ್ (22) ಎಂಬಾತನನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದದಾರೆ.

ಕೋರ್ಟ್‌ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಂದರ್ಭದಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಈತನನ್ನು ಮೈಸೂರಿನ ಮೇಟಗಹಳ್ಳಿಯಲ್ಲಿ ಇರುವ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೂರು ದಾಖಲಿಸಿಕೊಂಡಿರುವ ಪಿರಿಯಾಪಟ್ಟಣ ಪೊಲೀಸರು ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ