ರಾವಂದೂರು: 158 ಲಕ್ಷ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ

ವಿಜಯಪಥ ಸಮಗ್ರ ಸುದ್ದಿಪಿರಿಯಾಪಟ್ಟಣ: ಕಳೆದ ಮೂವತ್ತು ವರ್ಷಗಳಿಂದ ಅಭಿವೃದ್ಧಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಕ್ತಿಮೀರಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ತಾಲೂಕಿನ ರಾವಂದೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ  ಕಟ್ಟಡಕ್ಕೆ ಗುದ್ದಲಿಪೂಜೆ ಹಾಗೂ ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ಸರ್ವೋದಯ ಗ್ರಾಮ ಪರಿಕಲ್ಪನೆಯಡಿ ವಿವಿಧ ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ರಾವಂದೂರು ತಾಲೂಕಿನ ಪ್ರಮುಖ … Continue reading ರಾವಂದೂರು: 158 ಲಕ್ಷ ರೂ. ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿಪೂಜೆ