NEWSನಮ್ಮಜಿಲ್ಲೆ

ವೀರಶೈವ ಸಮಾಜದ ವಿದ್ಯಾರ್ಥಿ ನಿಲಯಕ್ಕೆ ನಿವೇಶನ ಮಂಜೂರಿಗಾಗಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ:  ಪಟ್ಟಣದಲ್ಲಿ ವೀರಶೈವ ವಸತಿ ನಿಲಯ ಸ್ಥಾಪನೆಗೆ ಸಿ ಎ ನಿವೇಶನ ಮಂಜೂರು ಮಾಡಲು ಒತ್ತಾಯಿಸಿ ಜೇವರ್ಗಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಶರಣಯ್ಯ ಸ್ವಾಮಿ ಅವರಿಗೆ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಸಿದ್ದು ಅಂಗಡಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ನಿತ್ಯ ತಾಲೂಕಿನ ವಿವಿಧ ಹಳ್ಳಿಗಳಿಂದ ಸಾವಿರಾರು ಜನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗಕ್ಕಾಗಿ ಜೇವರ್ಗಿ ಪಟ್ಟಣಕ್ಕೆ ಬಂದು ಹೋಗುತ್ತಾರೆ ಅದರಲ್ಲಿ ಸಾಕಷ್ಟು ಜನ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಊಟದ ಸಮಸ್ಯೆ ಉಂಟಾಗಿದ್ದು ಆದ್ದರಿಂದ ವೀರಶೈವ ಸಮಾಜ ತಾಲೂಕು ಘಟಕದ ವತಿಯಿಂದ ವಸತಿ ನಿಲಯ ಪ್ರಾರಂಭ ಮಾಡುವ ಉದ್ದೇಶವಿದೆ.

ಹೀಗಾಗಿ ಪಟ್ಟಣದಲ್ಲಿರುವ ಯಾವೂದಾದರು ಒಂದು ಬಡಾವಣೆಯಲ್ಲಿ ಸಿಎ ನಿವೇಶನವನ್ನು ನಮ್ಮ ಸಂಘಕ್ಕೆ ಒದಗಿಸಬೇಕೆಂದು ಮನವಿಯನ್ನು ಸಲ್ಲಿಸಿದರು.

ಸಂಘಟನೆ ಪ್ರಧಾನ ಕಾರ್ಯದರ್ಶಿ ಅಶೋಕ ಪಾಟೀಲ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಪದಾಧಿಕಾರಿಗಳಾದ ವಿಶ್ವ ಪಾಟೀಲ, ಕೇದಾರಲಿಂಗಯ್ಯ ಹಿರೇಮಠ, ಸಾಹೇಬಗೌಡ ಪಾಟೀಲ, ವಿಶಾಲ ಬಂಕೂರ, ವಿಜಯಕುಮಾರ ನರಿಬೋಳ ವಕೀಲರು, ಸಿದ್ದಯ್ಯ ಸ್ಥಾವರಮಠ, ರವಿ ಅವಟಿ, ವೀರು ಪಾಟೀಲ, ಷಣ್ಮುಖ ಹಿರೇಗೌಡ, ವೀರೇಶ ನರಿಬೋಳ ಅನೇಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು