NEWSನಮ್ಮಜಿಲ್ಲೆರಾಜಕೀಯ

ಖಾತೆ ಹಂಚಿಕೆಯಲ್ಲಿ ಅಸಮಾಧಾನವಿದೆ 2-3ದಿನಲ್ಲಿ ಅಂತಿಮ ನಿರ್ಧಾರ: ಸಚಿವ ಎಂಟಿಬಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ ಎಂದು ಸಚಿವ ಎಂಟಿಬಿ ನಾಗರಾಜ್‍ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಂಟಿಬಿ, ಈ ಹಿಂದಿನ ಮುಖ್ಯಮಂತ್ರಿಗಳು ಮತ್ತು ಈಗಿನ ಮುಖ್ಯಮಂತ್ರಿಗಳು ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ನನಗೆ ಅಸಮಾಧಾನವಿದೆ. ಮುಂದಿನ 2-3 ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಹೇಳಿದ್ದಾರೆ.

ಎಂಟಿಬಿ ನಾಗರಾಜ್‍ಗೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಖಾತೆಯನ್ನು ನೀಡಲಾಗಿದೆ. ಇದಕ್ಕಾಗಿ ಎಂಟಿಬಿ ಆಕ್ರೋಶ ಹೊರ ಹಾಕಿದ್ದಾರೆ. ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಆನಂದ್ ಸಿಂಗ್ ಸಹ ಅಸಮಾಧಾನಗೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ