NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ರಾಜ್ಯ ಒಕ್ಕಲಿಗ ಮುಖಂಡರ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿ.12ರಂದು ನಡೆಯಲಿರುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳ ಸಾರಿಗೆ ನೌಕರರ ರಾಜ್ಯ ಒಕ್ಕಲಿಗ ಮುಖಂಡರ ಸಭೆ ಇಂದು (ಡಿ.9) ಮೈಸೂರು ರಸ್ತೆ ಬಿಎಚ್ಇಎಲ್ ಎದುರಿರುವ ವಿಜಯಲಕ್ಷ್ಮಿ ಪಾರ್ಟಿ ಹಾಲ್‌ನಲ್ಲಿ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು ಒಕ್ಕಲಿಗ ಸಮುದಾಯದ ಎಲ್ಲ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ 4 ನಿಗಮಗಳ ಒಕ್ಕಲಿಗ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಹರೀಶ್ ಪಿ. ಗೌಡ ತಿಳಿಸಿದ್ದಾರೆ.

ಈ ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಚೆನ್ನಕೇಶವ, ಖಜಾಂಜಿ ಜಗದೀಶ್, ಉಪಾಧ್ಯಕ್ಷ ಸುಧಾಕರ್ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಎಚ್‌.ಡಿ. ನಾಗೇಂದ್ರ, ಉಪಾಧ್ಯಕ್ಷ ಲೋಕೇಶ್, ಸಂಘಟನಾ ಕಾರ್ಯದರ್ಶಿ ಎಚ್.ಕೆ. ಯೋಗೇಶ್ ಸೇರಿದಂತೆ ಮತ್ತಿತರರು ಹಾಜರಾಗಲಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?