Please assign a menu to the primary menu location under menu

CrimeNEWSನಮ್ಮಜಿಲ್ಲೆ

ಗಣೇಶನ ಹಬ್ಬಕ್ಕೆ ತವರಿಗೆ ಬರುತ್ತಿದ್ದಾಗ ಅಪಘಾತ : ಇಬ್ಬರು ಮೃತ, ಮತ್ತಿಬ್ಬರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಅಕ್ಕನಿಗೆ ಬಾಗಿನ ಕೊಡಲು ತವರಿಗೆ ಕರೆದುಕೊಂಡು ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ನಿಲುವಾಗಿ ಸಮೀಪ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಲಾಳನಪುರ ನಿವಾಸಿ ಶಂಕರ್‌ (22) ಹಾಗೂ ಒಂದೂವರೆ ವರ್ಷದ ಮಗು ಮೃತಪಟ್ಟವರು.

ಶಂಕರ್‌ ಅವರ ಅಕ್ಕ ಭಾವ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಸ್‌ಎಫ್‌ ಯೋಧ ಶಂಕರ್‌ ಹಬ್ಬಕ್ಕಾಗಿ ರಜೆ ಮೇಲೆ ಊರಿಗೆ ಬಂದಿದ್ದರು.

ಈ ವೇಳೆ ಅಕ್ಕ ಚೈತ್ರಾ ಹಾಗೂ ಭಾವ ಮಧು ಅವರನ್ನು ಊರಿಗೆ ಕಾರಿನಲ್ಲಿ ಕರೆದೊಯ್ಯುವಾಗ ಕಾರು ಲಾರಿ ನಡುವೆ ಡಿಕ್ಕಿಯಾಗಿ ಅವಘಡ ನಡೆಸಿದೆ.

ಅಕ್ಕನ ಮಗು ಹಾಗೂ ಶಂಕರ್‌ ಮೃತಪಟ್ಟಿದ್ದು, ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...