NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮಕರ ಸಂಕ್ರಾಂತಿಯ ಹರ್ಷ: ಹೊಸತನದೊಂದಿಗೆ ಜೆಡಿಎಸ್‌ ಕ್ರಿಯಾಶೀಲ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇದರ ಮೊದಲ ಹೆಜ್ಜೆಯಾಗಿ ಈ ತಿಂಗಳ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಅಂದಿನ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಹೊಸ ಕೋರ್ ಕಮಿಟಿಯನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದು ಹೇಳಿದರು.

ನಂತರ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕ, ಕಂದಾಯ ವಿಭಾಗವಾರು, ಜಿಲ್ಲೆ, ತಾಲೂಕು ಹಾಗೂ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗಾಗಿ ಪದಾಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?