CrimeNEWSನಮ್ಮಜಿಲ್ಲೆರಾಜಕೀಯ

ಕುಸುಮಾ ವಿರುದ್ದ ಎಫ್ಐಆರ್: ಎಸ್‌ಐ ವರ್ಗಾವಣೆಗಾಗಿ ಆಯೋಗಕ್ಕೆ ಕಾಂಗ್ರೆಸ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆರ್.ಆರ್ .ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ಐಆರ್ ದಾಖಲಿಸಿರುವ ಎಸ್‌ಐ ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಮನವಿ ಮಾಡಿದೆ.

ಈ ಸಂಬಂಧ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿರುವ ಕಾಂಗ್ರೆಸ್ ಸದಸ್ಯರು, ಈ ಎಫ್‌ಐಆರ್ ರಾಜಕೀಯ ದುರುದ್ದೇಶದಿಂದ ಕೂಡಿದೆ. ಆರ್. ಆರ್. ನಗರ ಠಾಣೆಯ ಎಸ್‌ಐ ನವೀನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಆಪ್ತ ಸ್ನೇಹಿತರಾಗಿದ್ದಾರೆ. ಮುನಿರತ್ನ ಸೂಚನೆಯಂತೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹೀಗಾಗಿ ಎಸ್‌ಐ ನವೀನ್ ಪೂರ್ವಾಗ್ರಹ ಪೀಡಿತರಾಗಿ ಕುಸುಮಾ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖಂಡರಾದ ವಿ.ಎಸ್.ಉಗ್ರಪ್ಪ  ನೇತೃತ್ವದ ನಿಯೋಗ ಆಯೋಗಕ್ಕೆ ದೂರು ನೀಡಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ