NEWSನಮ್ಮರಾಜ್ಯರಾಜಕೀಯ

ಉದ್ಯೋಗ ಕಳೆದು ಕೊಳ್ಳುತ್ತಿರುವವರ ಕೈಹಿಡಿಯಿರಿ

ಮುಖ್ಯಮಂತ್ರಿ ಬಿಎಸ್‌ವೈಗೆ ಮಾಜಿ ಸಿಎಂ ಎಚ್‌ಡಿಕೆ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮ ವಾಸ್ತವ್ಯ, ಜನತಾ ದರ್ಶನದ ಸಂದರ್ಭಗಳಲ್ಲಿ ನನ್ನ ಸಲಹೆ ಸೂಚನೆಗಳನ್ನು ಆಧರಿಸಿ ಅಧಿಕಾರಿಗಳು ಸಾವಿರಾರು ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿದ್ದರು. ಅವರಲ್ಲಿ ಕೆಲವರು ತಮ್ಮ ನೌಕರಿಗೆ ಸಂಚಕಾರ ಬಂದಿದೆ ಎಂದು ನನ್ನೊಂದಿಗೆ ಅವರ ಸಂಕಟವನ್ನು ಹಂಚಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ಕಷ್ಟದ ಈ ದಿನಗಳಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ನಿಟ್ಟಿನಲ್ಲಿ ಗಮನ ಹರಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರವ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗುತ್ತಿದ್ದಾರೆ. ಜತೆಗೆ ನೂರಾರು ಕಾರ್ಖಾನೆಗಳು ಬಾಗಿಲು ಮುಚ್ಚುತ್ತಿವೆ. ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರ ನೋವಿಗೆ ಸ್ಪಂದಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

H D Kumaraswamy

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು