NEWSರಾಜಕೀಯಶಿಕ್ಷಣ-

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಿಲ್ಪಿಗಳು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಶಿಕ್ಷಕರ ದಿನಾಚರಣೆ ಅಂಗವಾಗಿ  ಪ್ರೀತಿಯ ಗುರುಗಳ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು, ಈ ನಿಮಿತ್ತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ಕೋರಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಿಲ್ಪಿಗಳು. ನಮ್ಮೆಲ್ಲರ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಿಕ್ಷಕರನ್ನು ಕೃತಜ್ಞತಾ ಭಾವದೊಂದಿಗೆ ನೆನೆಯೋಣ. ನಾಡಿನ ಎಲ್ಲ ಶಿಕ್ಷಕರಿಗೂ ಶಿಕ್ಷಕರ ದಿನದ ಶುಭಾಶಯಗಳು ಎಂದು ಎಚ್‌ಡಿಡಿ ಶುಭಕಾಮನೆಗಳನ್ನು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್