Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಗ್ರಾಪಂ ಸಮರ- ಮಾಜಿ ಸಚಿವ ಮಹದೇವಪ್ಪ ಕೈ ಬಲಪಡಿಸಿ: ಬನ್ನೂರು ಪುರಸಭೆ ಅಧ್ಯಕ್ಷೆ ಭಾಗ್ಯಶ್ರಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬನ್ನೂರು: ತಿ.ನರಸೀಪುರ ತಾಲೂಕಿನ 36ಗ್ರಾಮ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಡಿ.27ರಂದು ಚುನಾವಾಣೆ ನಡೆಲಿದ್ದು, ತಾಲೂಕಿನ ಮತದಾರರು ಯಾವುದೇ ಆಮೀಷಕ್ಕೆ ಒಳಗಾಗದೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಪರ ತಮ್ಮ ಹಕ್ಕು ಚಲಾಯಿಸಬೇಕು ಎಂದು ಬನ್ನೂರಿನ ಪುರಸಭೆ ಅಧ್ಯಕ್ಷೆ ಭಾಗ್ಯಶ್ರಿ ಕೃಷ್ಣ ಮನವಿ ಮಾಡಿದ್ದಾರೆ.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

ಮಲಿಯೂರು ಮತ್ತು ಅಂಕನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿದ್ದಾಗ ತಾಲೂಕಿನ ಅಭಿವೃದ್ಧಿ ಇತಿಹಾಸದಲ್ಲಿಯೆ ಕಾಣದಂತಹ ಮಟ್ಟದಲ್ಲಿ ಅಭಿವೃದ್ಧಿ ಹೊಂದಿದ್ದು, ಸಾವಿರಾರು ಕೋಟಿ ರೂ. ಅನುದಾನವನ್ನು ಅಂದು ಲೋಕೋಪಯೋಗಿ ಸಚಿವರಾಗಿದ್ದ ಎಚ್‌.ಸಿ‌. ಮಹದೇವಪ್ಪನವರು ನೀಡಿದ್ದರು. ಆದ್ದರಿಂದ ಮತದಾರರು ಅವರ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಮತ ಚಲಾಯಿಸಿ ಅವರ ಕೈ ಬಲಪಡಿಸಬೇಕೆಂದರು.

ವಿಜಯಪಥ ಹೊಸ ಆಪ್ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/details?id=manyathy.vijayapatha.app

ಮಹದೇವಪ್ಪ ಅವರು ತಾಲೂಕಿನಲ್ಲಿ ಕುಡಿಯುವ ನೀರು, ಒಳ ಚರಂಡಿ, ರಸ್ತೆಗಳು, ಮುಂತಾದ ಹಲವಾರು ಮೂಲಭೂತ ಸೌಕರ್ಯಗಳನ್ನು ನೀಡಿ ಕ್ಷೇತ್ರವನ್ನು ಮಾದರಿಯಾನ್ನಾಗಿಸಿದ್ದರು. ಇಂದು ತಳಮಟ್ಟದಿಂದ ಕಾಂಗ್ರೆಸ್ ಬಲಗೊಳ್ಳಲು ನಮ್ಮ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್ 4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ