CrimeNEWSನಮ್ಮಜಿಲ್ಲೆರಾಜಕೀಯ

ಜಿಲೆಟಿನ್ ಸ್ಫೋಟ- ಸರ್ಕಾರ ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ : ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಿವಮೊಗ್ಗದ ಜಿಲೆಟಿನ್ ಸ್ಫೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಸಿಎಂ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...