ನ್ಯೂಡೆಲ್ಲಿ: ಕಾಂಗ್ರೆಸ್ ಮುಖಂಡ ಗಾಜಿಯಾಬಾದ್ ಮಾಜಿ ಸಂಸದ ಸುರೇಂದ್ರ ಪ್ರಕಾಶ್ ಗೋಯಲ್ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ಶುಕ್ರವಾರ ಕೊರೊನಾಕ್ಕೆ ಬಲಿಯಾದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮಾಜಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ವಿ.ಕೆ.ಸಿಂಗ್ ಸಂತಾಪ ಸೂಚಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail