NEWSನಮ್ಮಜಿಲ್ಲೆ

ಹಾಸನದಲ್ಲಿ ಕೊರೊನಾಗೆ 9ನೇ ಬಲಿ 

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೊನಾಗೆ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 9 ಕ್ಕೆ ಏರಿದೆ.

ಹಾಸನ ತಾಲೂಕಿನ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಜು. 4 ರಂದು  ಕೋವಿಡ್‌ ಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ಶಂಕೆಯಿಂದ ಐ‌.ಸಿ.ಯು ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚೇತರಿಕೆ ಕಾಣದ ಕಾರಣ ವೆಂಟಿಲೇಶನ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಕೊನೆ ಉಸಿರೆಳೆದಿದ್ದಾರೆ .

ಇವರ ಗಂಟಲು ಮತ್ತು ಮೂಗಿನ ದ್ರವ ಮಾದರಿ ಪರೀಕ್ಷೆ ವರದಿ ಪಾಸಿಟಿವ್ ಎಂದು ಬಂದಿದೆ. ಇದಲ್ಲದೆ
ಜಿಲ್ಲೆಯಲ್ಲಿ ಹೊಸದಾಗಿ 17 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ