NEWSಆರೋಗ್ಯದೇಶ-ವಿದೇಶರಾಜಕೀಯ

ಮಾಜಿ ಪ್ರಧಾನಿ ಮನ್​ಮೋಹನ್​ ಸಿಂಗ್​ಗೆ ಡೆಂಘೆ ದೃಢ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನ್​ಮೋಹನ್​ ಸಿಂಗ್​ ಅವರಿಗೆ ಡೆಂಘೆ ದೃಢಪಟ್ಟಿದೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬುಧವಾರ ಮನ್​ಮೋಹನ್​ ಸಿಂಗ್​ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿವ್ರ ಸುಸ್ತು ಹಾಗೂ ಜ್ವರದಿಂದ ಬಳಲುತ್ತಿದ್ದ ಮನ್​ಮೋಹನ್​ ಸಿಂಗ್​ ಅವರಿಗೆ ಪ್ಲೇಟ್​ಲೇಟ್​ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಸೂಕ್ತ ಚಿಕಿತ್ಸೆ ನಡೆಸಲಾಗತ್ತಿದ್ದು ಪ್ಲೇಟ್​ಲೇಟ್ಸ್​ ಪ್ರಮಾಣ ಹೆಚ್ಚಾಗತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಡಾ. ನಿತೀಶ್ ನಾಯ್ಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ಮಾಜಿ ಪ್ರಧಾನಿಯ ಆರೋಗ್ಯದ ಬಗ್ಗೆ ನಿಗ ವಹಿಸಿದ್ದು, ಸದ್ಯ ಆರೊಗ್ಯದಲ್ಲಿ ಚೇತರಿಕೆ ಕಂಡುಬರ್ತಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ