ಆ.15 ನಂತರ ಲಾಕ್ ಡೌನ್ ಜಾರಿಗೆ ಸರ್ಕಾರ ಚಿಂತನೆ : ಇಂದು ನಿರ್ಧಾರ ಸಾಧ್ಯತೆ
ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಕೊರೊನಾ ಮೂರನೇ ಅಲೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಸ್ವಾತಂತ್ರ್ಯ ದಿನಾಚರಣೆ ಬಳಿಕ ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆ ಬಹುತೇಕ ನಿಚ್ಚಳ ಎಂದು ಹೇಳಲಾಗುತ್ತಿದೆ. ಹಂತ ಹಂತವಾಗಿ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ರಾಜ್ಯಸರ್ಕಾರ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ತಜ್ಞರು, ಆರೋಗ್ಯಾಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ತಜ್ಞರು, ಸರ್ಕಾರದ … Continue reading ಆ.15 ನಂತರ ಲಾಕ್ ಡೌನ್ ಜಾರಿಗೆ ಸರ್ಕಾರ ಚಿಂತನೆ : ಇಂದು ನಿರ್ಧಾರ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed