NEWSಆರೋಗ್ಯನಮ್ಮಜಿಲ್ಲೆ

ಕ್ರೀಡಾಪಟುಗಳ 2ನೇ ಡೋಸ್ ಲಸಿಕಾಕರಣಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ 2ನೇ ಡೋಸ್ ಕೋವಿಶಿಲ್ಡ್ ಲಸಿಕಾಕಾರಣಕ್ಕೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಆರ್.ಜಿ. ನಾಡಗೀರ್ ಚಾಲನೆ ನೀಡಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ಅರೋಗ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಲಸಿಕಾ ಅಭಿಯಾದಲ್ಲಿ ಈಗಾಗಲೇ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿರುವ ಹಲವಾರು ಕ್ರೀಡಾಪಟುಗಳು 2ನೇ ಡೋಸ್ ಕೋವಿಶಿಲ್ಡ್ ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಹಾಕಿ ತರಬೇತಿದಾರ ಸಂಜಯ ಬಾಣದ್, ಭಾಸ್ಕೆಟ್ಬಾಲ ತರಬೇತಿದಾರ ಪ್ರವೀಣಕುಮಾರ ಪುಣೆ ಹಾಗೂ ಮರೆಪ್ಪ ಕೂಸ್ಮಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...