NEWSದೇಶ-ವಿದೇಶನಮ್ಮರಾಜ್ಯ

ಸಿದ್ದರಾಮಯ್ಯ ಜಾತಿ ಸಮೀಕ್ಷೆ ಪ್ರಚಾರಕ್ಕೆ ಸೀಮಿತ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಾತಿ ಸಮೀಕ್ಷೆ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು ಬೀದಿಯಲ್ಲಿ ಮಾತನಾಡುವುದು ಅವರ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಬಿಡದಿಯ ತೋಟದ ಮನೆಯಲ್ಲಿ ಭಾನುವಾರ ಪತ್ರ ಕರ್ತರಿಗೆ ಅವರು ಪ್ರ ತಿಕ್ರಿಯೆ ನೀಡಿದರು. ಹತ್ತು ದಿನಗಳ ಕಾಲ ಸದನ ನಡೆದಿತ್ತು . ಸದನದಲ್ಲಿ ನಿಯಮ 69ರಲ್ಲಿ ಈ ವಿಚಾರವನ್ನು ಚರ್ಚೆಗೆ ತರಬಹುದಿತ್ತು. ಈಮೂಲಕ ರಾಜ್ಯ ದ ಜನತೆಮುಂದೆ ಸತ್ಯ ತೆರೆದಿಡಬಹುದಿತ್ತು . ಆದರೆ, ಅವರಿಗೆ ಅದರ ಅವಶ್ಯ ಕತೆ ಇಲ್ಲ . ಜಾತಿ ಸಮೀಕ್ಷೆ ಕೇವಲ ಪ್ರಚಾರಕ್ಕೆ ಬೇಕಿದೆ ಎಂದರು.

ಸೋಮವಾರದ ಭಾರತ ಬಂದ್ ಕರೆ ಬೆಂಬಲಿಸಿದ ಅವರು ‘ರೈತರ ಹಿತದೃಷ್ಟಿಯಿಂದ ನಡೆಯುವ ಯಾವುದೇ ಹೋರಾಟಗಳಿಗೆ ನನ್ನ ಬೆಂಬಲ ಇದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...