CrimeNEWSದೇಶ-ವಿದೇಶ

ಸ್ಕೊಪ್ಜೆ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ, 14 ಮಂದಿ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಸ್ಕೊಪ್ಜೆ (ಉತ್ತರ ಮೆಸಿಡೊನಿಯಾಗಣರಾಜ್ಯ ): ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಉತ್ತರ ಮೆಸಿಡೋನಿಯಾದ ಕೋವಿಡ್ ಆರೈಕೆ ಕೇಂದ್ರ ದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ್ಕ ನ್ ದೇಶದ ವಾಯವ್ಯ ದಲ್ಲಿರುವ ಟೆಟೊವೊ ಪಟ್ಟ ಣದ ಕೋವಿಡ್ ಕೇಂದ್ರ ದಲ್ಲಿ ಬುಧವಾರ ರಾತ್ರಿ ಬಹುದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಸ್ಫೋ ಟದಿಂದ ಸಂಭವಿಸಿರುವ ಈ ಅವಘಡದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಧಾನಿ ಜೊರನ್ ಝಯೇವ್ ಟ್ವೀಟ್‌ ಮಾಡಿದ್ದಾರೆ.

ಈ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನ ಪ್ಪಿ ದ್ದಾರೆ. ಸಾವಿನ ಪ್ರಮಾಣ ಹೆಚ್ಚಾ ಗುವ ಸಾಧ್ಯ ತೆ ಇದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಮೃತಪಟ್ಟ ವರ ಗುರುತು ಪತ್ತೆಗಾಗಿ ಶವಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವ ವೆಂಕೊ ಫಿಲಿಪ್ಸ್ ಸಂತ್ರ ಸ್ತ ಕುಟುಂಬಗಳಿಗೆ ಟ್ವೀಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾ ಗಿ ಆಸ್ಪ ತ್ರೆಯಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಮಾಡ್ಯುಲಾರ್ ಘಟಕಗಳು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿವೆ.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ