CrimeNEWSದೇಶ-ವಿದೇಶ

ಬಾಟ್ಲಾ ಹೌಸ್ ಎನ್ಕೌಂಟರ್: ಅರಿಜ್‌ ಖಾನ್‌ಗೆ ಗಲ್ಲುಶಿಕ್ಷೆ ವಿಧಿಸಿದ ದೆಹಲಿ ನ್ಯಾಯಾಲಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂ ಡೆಲ್ಲಿ: ಬಾಟ್ಲಾ ಹೌಸ್ ಎನ್ ಕೌಂಟರ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಹಚರ ಅರಿಜ್‌ ಖಾನ್‌ಗೆ ಗಲ್ಲುಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.

ಬಾಟ್ಲಾಹೌಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಶರ್ಮ ಅವರ ಕೊಲೆ ಮತ್ತು ಇತರ ಅಪರಾಧಿಗಳ ಹಿಂದೆ ಅರಿಜ್‌ ಖಾನ್‌ ಮತ್ತು ಆತನ ಸಹಚರರ ಕೈವಾಡವಿದೆ ಎಂಬುದು ಸಾಕ್ಷ್ಯಾಧಾರಗಳಿಂದ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಆತನಬಿಗೆ ಗಲ್ಲುಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಿದೆ.

ಅರಿಜ್‌ ಖಾನ್‌ ಗೆ ಮರಣದಂಡನೆ ನೀಡಬೇಕು ಎಂದು ಪೊಲೀಸರ ಪರ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ ಎಟಿ ಅನ್ಸಾರಿ ಮರಣದಂಡನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

2008ರಲ್ಲಿ ದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ ನಡೆದ ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ನಗರದ ವಿಶೇಷ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಶರ್ಮ ಮೃತಪಟ್ಟಿದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್