Breaking Newsದೇಶ-ವಿದೇಶ

ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯವೇ ಇಲ್ಲ: ಪಾಕ್‌ ಪ್ರಧಾನಿ ಇಮ್ರಾನ್ ಖಾನ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಇಸ್ಲಾಮಾಬಾದ್: ಕಾಶ್ಮೀರ ಕುರಿತ ನಿರ್ಧಾರವನ್ನು ಭಾರತ ಬದಲಿಸುವವರೆಗೂ ಅದರ ಜತೆ ಮಾತುಕತೆ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.

ಭಾರತ 2019 ರಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ಈ ವಿಶೇಷ ಸ್ಥಾನಮಾನವನ್ನು ಭಾರತ ಮರುಸ್ಥಾಪನೆ ಮಾಡಬೇಕು. ರದ್ದುಗೊಳಿಸಿರುವ ನಿರ್ಧಾರವನ್ನು ಬದಲಾಯಿಸಬೇಕು. ಆಗ ಮಾತ್ರವೇ ಮಾತುಕತೆ ಸಾಧ್ಯ ಎಂದು ಖಾನ್ ಹೇಳಿದ್ದಾರೆ.

ಆಗಸ್ಟ್ 5 ರ ಆದೇಶವನ್ನು ಹಿಂಪಡೆಯುವವರೆಗೂ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯವೇ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗಳಿಗೆ ನೇರ ಪ್ರಸಾರ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಹೇಳಿದ್ದಾರೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವ ಖುರೇಷಿ ಇದೇ ಮಾದರಿಯ ಹೇಳಿಕೆ ನೀಡಿದ್ದರು. ಈಗ ಭಾರತದೊಂದಿಗೆ ಮಾತುಕತೆ ನಡೆಸಲಾಗುತ್ತಿಲ್ಲ. ಆದರೆ ಭಾರತ ಕಾಶ್ಮೀರದೆಡೆಗಿನ ನೀತಿ ಬದಲಿಸಿದಲ್ಲಿ, ಕಾಶ್ಮೀರದ ಜನತೆಗೆ ರಿಲೀಫ್ ನೀಡಿದಲ್ಲಿ ಮಾತುಕತೆ ನಡೆಸಬಹುದೆಂದು ಹೇಳಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು