Breaking NewsNEWSದೇಶ-ವಿದೇಶ

ಅತ್ತಿಗೆಯ ಖಾಸಗಿ ಭಾಗಕ್ಕೆ ಚಾಕುವಿನಿಂದ ಚುಚ್ಚಿ ವಿಕೃತಿ ಮೆರೆದ ಮೈದುನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಸುಲ್ತಾನ್​ಪುರ: ಮನೆಯಲ್ಲಿ ನಿದ್ದೆ ಮಾಡುತ್ತಿದ್ದ ಅತ್ತಿಗೆಯ ಬಳಿ ಹೋಗಿ ಆಕೆಯ ಗುಪ್ತಾಂಗಕ್ಕೆ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿ ಮೈದುನ ವಿಕೃತಿ ಮೆರೆದಿರುವ ಘಟನೆ ಡಿ ಗ್ರಾಮದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗ್ರಾಮದ ನಿವಾಸಿ ಮನೋಜ್​ ಕುಮಾರ್​ ಎಂಬಾತನ ಪತ್ನಿಯೇ ಹಲ್ಲೆಗೊಳಗಾಗಿದ್ದು, ಮನೋಜ್‌ ಸಹೋದರ ದೀಪಕ್‌ ಕೃತ್ಯ ಎಸಗಿದ ಆರೋಪಿ.

ಮನೆಯಲ್ಲಿ ಕೊಠಡಿಯೊಂದರಲ್ಲಿ ಅತ್ತಿಗೆ ಒಬ್ಬರೆ ನಿದ್ದೆ ಮಾಡುತ್ತಿದ್ದರು. ಈ ವೇಳೆ ದೀಪಕ್​ ಅವರು ಬಳಿ ಹೋಗಿ ದೇಹದ ಖಾಸಗಿ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಕೂಗಾಡಿದ್ದಾರೆ. ಕೂಗಾಟ ಕೇಳಿಸಿಕೊಂಡ ಕುಟುಂಬಸ್ಥರು ಗಾಬರಿಯಿಂದ ಸ್ಥಳಕ್ಕೆ ಬಂದು ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ.

ಇನ್ನು ಆರೋಪಿ ದೀಪಕ್​ ಮಾನಸಿಕ ಖಿನ್ನತೆಗೊಳಗಾಗಿದ್ದಾನೆ ಎಂದು ಮನೆಯವರು ಹೇಳಿದ್ದರಿಂದ ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ಪ್ರಕರಣ ಸಂಬಂಧ ಬಲ್‌ದಿರಿಯಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ