ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಆ.5ರಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥ ಎಸ್.ವಿ.ಫಣಿರಾಜ್‌, “ಆಗಸ್ಟ್‌ 5ರ ಗುರುವಾರದಂದು ಬೆಂಗಳೂರಿನ ಆನಂದ್‌ ರಾವ್‌ ಸರ್ಕಲ್‌ ಸಮೀಪದ ಮೌರ್ಯ ಹೋಟೆಲ್‌ ಹತ್ತಿರವಿರುವ ಗಾಂಧಿ ಪ್ರತಿಮೆ ಎದುರು ನಮ್ಮ ಹೋರಾಟ ನಡೆಯಲಿದೆ ಎಂದರು. ಪಕ್ಷದ ಸಂಚಾಲಕರಾದ ಪೃಥ್ವಿ ರೆಡ್ಡಿಯವರ … Continue reading ಮೇಕೆದಾಟು ಯೋಜನೆಯ ತ್ವರಿತಗತಿಗೆ ಆಗ್ರಹಿಸಿ ಆ.5ರಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ