ದಿಢೀರ್‌ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ: ಸಚಿವ ಆಕಾಂಕ್ಷಿಗಳ ಪಟ್ಟಿ ಬಹುತೇಕ ಸಿದ್ಧ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಹೈಕಮಾಂಡ್‌ ಬುಲಾವ್‌ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್‌.ಬೊಮ್ಮಾಯಿ ದಿಢೀರ್‌ ದೆಹಲಿಗೆ ತೆರಳಿದ್ದಾರೆ. ಸಿಎಂ ಇಂದು ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಯಾಗಿ ಕರ್ನಾಟಕ ಸಚಿವ ಸಂಪುಟ ಅಂತಿಮಗೊಳಿಸುತ್ತೇವೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಹೇಳಿದ್ದಾರೆ. ಬೊಮ್ಮಾಯಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ತೆರಳಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು … Continue reading ದಿಢೀರ್‌ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ: ಸಚಿವ ಆಕಾಂಕ್ಷಿಗಳ ಪಟ್ಟಿ ಬಹುತೇಕ ಸಿದ್ಧ