ಇಂದು ಸಚಿವರ ಪಟ್ಟಿ ಫೈನಲ್‌ ?

ವಿಜಯಪಥ ಸಮಗ್ರ ಸುದ್ದಿನ್ಯೂಡೆಲ್ಲಿ: ಇಂದು ಸಂಜೆಯೊಳಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಸಂಪುಟ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಎಷ್ಟು ಮಂದಿ ಸಂಪುಟದಲ್ಲಿರಬೇಕು ಎಂಬುದನ್ನು ಹೈಕಮಾಂಡ್ ತಿಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ನಿನ್ನೆ ಭೇಟಿಯಾದ ಬಳಿಕ ಮಾತನಾಡಿದ ಅವರು, ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ. ಹೀಗಾಗಿ ಮಂಗಳವಾರ ಹೈಕಮಾಂಡ್‍ನಿಂದ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು. ಇನ್ನು ಡಿಸಿಎಂ ಹುದ್ದೆ ಸೃಷ್ಟಿ ಕುರಿತು … Continue reading ಇಂದು ಸಚಿವರ ಪಟ್ಟಿ ಫೈನಲ್‌ ?