NEWSದೇಶ-ವಿದೇಶರಾಜಕೀಯ

ಕೇಂದ್ರ ಸಚಿವರಾಗಲಿದ್ದಾರೆ ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ ?

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆ ಇಂದು (ಬುಧವಾರ) ಸಂಜೆ ಆಗಲಿದ್ದು, ಸಂಭಾವ್ಯರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಇಬ್ಬರಿಗೆ ಸ್ಥಾನ ಸಿಗುವುದು ಖಚಿತವಾಗಿದ್ದು, ಶೋಭಾ ಕರಂದ್ಲಾಜೆ ಹಾಗೂ ನಾರಾಯಣ ಸ್ವಾಮಿ ಅವರ ಹೆಸರು ಸೇರಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಉಳಿದ ಸಂಭಾವ್ಯ ಸಚಿವರ ಪಟ್ಟಿ: ಜ್ಯೋತಿರಾಧಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಪಶುಪತಿನಾಥ್ ಪಾರಸ್, ನಾರಾಯಣ ರಾಣೆ, ಭೂಪೇಂದ್ರ ಯಾದವ್, ಅನುಪ್ರಿಯಾ ಪಟೇಲ್, ಕಪಿಲ್ ಪಾಟೀಲ್, ಮೀನಾಕ್ಷಿ ಲೇಖಿ,  ರಾಹುಲ್ ಕಸಾವಾ, ಅಶ್ವಿನಿ ವೈಷ್ಣವ್, ಶಾಂತನು ಠಾಕೂರ್.

ವಿನೋದ್ ಸೋನ್‌ಕರ್, ಪಂಕಜ್ ಚೌಧರಿ, ಆರ್‌ಸಿಪಿ ಸಿಂಗ್, ದಿಲೇಶ್ವರ್ ಕಾಮತ್, ಚಂದ್ರೇಶ್ವರ್ ಪ್ರಸಾದ್ ಚಂದ್ರವಂಶಿ, ರಾಮನಾಥ್ ಠಾಕೂರ್, ರಾಜ್‌ಕುಮಾರ್ ರಂಜನ್, ಬಿ.ಎಲ್​.ವರ್ಮಾ, ಅಜಯ್ ಮಿಶ್ರಾ, ಹೀನಾ ಗಾವಿತ್, ಅಜಯ್ ಭಟ್ಟ, ಪ್ರೀತಂ ಮುಂಡೆ ಹೆಸರು ಸಂಭಾವ್ಯ ಕೇಂದ್ರ ಸಚಿವರ ಪಟ್ಟಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ