ವಿಚಾರಣೆ ನೆಪದಲ್ಲಿ ಮಹಿಳೆ ಕರೆತಂದು ಅತ್ಯಾಚಾರ: ಬಿಎಸ್ಎಫ್ ಎಸ್ಐ ಬಂಧನ
ವಿಜಯಪಥ ಸಮಗ್ರ ಸುದ್ದಿಗೈಘಾಟಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದೊಳಗೆ ವಿಚಾರಣೆ ನಡೆಸುವ ನೆಪದಲ್ಲಿ ಬಾಂಗ್ಲಾದೇಶದ ಮಹಿಳೆಯನ್ನು ಕರೆತಂದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಎಸ್ಎಫ್ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗೈಘಾಟಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ನನ್ನು ಗುರುವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಜುಲೈ 27 ರ ರಾತ್ರಿ ಈ ಘಟನೆ ನಡೆದಿದೆ. … Continue reading ವಿಚಾರಣೆ ನೆಪದಲ್ಲಿ ಮಹಿಳೆ ಕರೆತಂದು ಅತ್ಯಾಚಾರ: ಬಿಎಸ್ಎಫ್ ಎಸ್ಐ ಬಂಧನ
Copy and paste this URL into your WordPress site to embed
Copy and paste this code into your site to embed