Vijayapatha - ವಿಜಯಪಥ > NEWS > ನಮ್ಮರಾಜ್ಯ > ಬಾಡಿಗೆ ಆಧಾರದಲ್ಲಿ ಬಸ್ ಪಡೆಯಲು ಅನುಮತಿ
ಬೆಂಗಳೂರು: ಕರ್ನಾಟಕದಿಂದ ಇತರೆ ರಾಜ್ಯಗಳಿಗೆ ಪ್ರಯಾಣಿಸಲು ಪಾವತಿ ಆಧಾರದ ಮೇಲೆ ಎಲ್ಲಾ ಕೆ.ಎಸ್.ಆರ್.ಟಿ.ಸಿ./ಎನ್.ಡಬ್ಲ್ಯೂ ಕೆ.ಆರ್.ಟಿ.ಸಿ. /ಎನ್.ಇ.ಕೆ.ಆರ್.ಟಿ.ಸಿ. ಬಸ್‌ಗಳನ್ನು ಬಾಡಿಗೆಗೆ ನೀಡಬಹುದು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ರಾಜ್ಯಾದ್ಯಂತ ಕೊರೊನಾ ವೈರಾಣು (ಕೋವಿಡ್ -19) ಸಂಬಂಧ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರರು ಪ್ರಯಾಣಿಸಲು ಅನುಕೂಲ ಕಲ್ಪಿಸಿಕೊಡುವ ದೃಷ್ಟಿಯಿಂದ ಬಸ್‌ಗಳನ್ನು ಬಾಡಿಗೆಗೆ ನೀಡಲಾಗುತ್ತಿದೆ.
ಇದೇ ರೀತಿಯ ಸೌಲಭ್ಯವನ್ನು ಕೈಗಾರಿಕಾ ಚಟುವಟಿಕೆಗಳಿಗೆ ಕಾರ್ಮಿಕರಿಗೂ ಸಹಾ ಪಾವತಿ ಆಧಾರದ ಮೇಲ್ ನೀಡಬಹುದು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
Editordev
Leave a reply