NEWSಕೃಷಿರಾಜಕೀಯ

ಭೂ ಸ್ವಾಧೀನ ಸಮಸ್ಯೆ: ಮಾಜಿ ಸಿಎಂ ಎಚ್‌ಡಿಕೆ- ಸಚಿವ ಜಗದೀಶ್ ಶೆಟ್ಟರ್ ಜತೆ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನು ಸ್ವಾಧೀನ ಸಂಬಂಧ ಉಂಟಾಗಿದ್ದ ಸಮಸ್ಯೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಐದುನೂರು ಎಕರೆ ಒಣಭೂಮಿ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ನೀಡಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏಳುನೂರಕ್ಕೂ ಹೆಚ್ಚು ಎಕರೆ ನೀರಾವರಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದಕ್ಕೆ ಮುಂದಾಗಿದ್ದು ಅದನ್ನು ಕೈಬಿಡುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್ ಸಿಎಂ  ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ರೈತರಿಗೆ ಅನ್ಯಾಯವಾಗದ ರೀತಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು