ನ್ಯೂಜೆರ್ಸಿ: ವಿಶ್ವದ ಪ್ರಮುಖ ಹಿಂದೂಸ್ಥಾನಿ ಶಾಸ್ತ್ರೀಯ ಗಾಯಕರಲ್ಲಿ ಒಬ್ಬರಾದ, ಸ್ವರ ಮಾಂತ್ರಕ ಪಂಡಿತ್ ಜಸರಾಜ್ (90) ಅವರು ಅಮೆರಿಕದ ನ್ಯೂಜೆರ್ಸಿಯಲ್ಲಿ ಇಂದು ನಿಧನರಾಗಿದ್ದಾರೆ.
1930 ರಲ್ಲಿ ಹರಿಯಾಣದಲ್ಲಿ ಜನಿಸಿದ ಅವರ ಸಂಗೀತ ವೃತ್ತಿಜೀವನನದ ನಂಟು ಎಂಟು ದಶಕಗಳವರೆಗೆ ವ್ಯಾಪಿಸಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
2000 ನೇ ಇಸವಿಯಲ್ಲಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯಿತು. ಇದೇ ಅಲ್ಲದೆ ಇನ್ನು ಹಲವಾರು ಪ್ರಶಸ್ತಿಗಳನ್ನು ಇವರು ಪಡೆದಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail