NEWSನಮ್ಮಜಿಲ್ಲೆ

ಹಾಸನದಲ್ಲಿ ನಿರಾಶ್ರಿತರಿಗೆ ಅನ್ನ ದಾಸೋಹ ಮಾಡಿದ ಲಯನ್ಸ್ ಕ್ಲಬ್ 

ವಿಜಯಪಥ ಸಮಗ್ರ ಸುದ್ದಿ

ಹಾಸನ: ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ರೋಗಿಗಳು, ಬಡವರು ಮತ್ತು ನಿರಾಶ್ರಿತರಿಗಾಗಿ ನಿರಂತರವಾಗಿ ನಡೆಯುತ್ತಿರುವ ಅನ್ನ ದಾಸೋಹ ಕಾರ್ಯಕ್ರಮದ ಪ್ರಾಯೋಜಕತ್ವವವನ್ನು ಇಂದು ಹಾಸನದ ಲಯನ್ಸ್ ಕ್ಲಬ್ ವಹಿಸಿಕೊಂಡಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಲಯನ್ಸ್ ಕ್ಲಬ್‌ನ  ಮಾಜಿ ಅಧ್ಯಕ್ಷ, ಹಾಸನ ಜಿಲ್ಲಾ ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ  ಕೆ. ಜೆ. ನಾಗರಾಜ್ ನೇತೃತ್ವ ವಹಿಸಿದ್ದರು. ಪೂಜಾ ಗಾರ್ಮೆಂಟ್ಸ್ ನ ಅನಂತು, ಫೈನಾನ್ಶಿಯರ್ ಎಚ್. ಎನ್. ಲೋಕೇಶ್ ನಿರಂತರವಾಗಿ ನಡೆಯುತ್ತಿರುವ ಈ  ಕಾರ್ಯಕ್ರಮಕ್ಕೆ ದವಸ ಧಾನ್ಯಗಳ ಕೊಡುಗೆ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಚಂದ್ರೇಗೌಡ, ಹೆಮ್ಮಿಗೆ ಅಶೋಕ್, ಸಂಜೀವ್ ಬಿ ಹೆಗ್ಡೆ, ಪ್ರಕಾಶ್ ಎಸ್ ಯಾಜಿ, ಹೆಚ್ ಆರ್ ಪ್ರಕಾಶ್, ಪ್ರತಿಭಾ ಫ್ಯೂಯೆಲ್ಸ್ ನ ಕೆ. ವಿ. ರಾಮಚಂದ್ರ, ಬಾಳೆಹಣ್ಣು ಮಂಡಿಯ ಬಿ ಲೊಕೇಶ್, ರುದ್ರೇಶ್ವರ ಟ್ರಾವೆಲ್ಸ್ ನ  ಹೆಚ್. ವಿ, ಹರೀಶ್,  ಸ್ಕೌಟ್ಸ್ ಅಂಡ್ ಗೈಡ್ಸ್ ನ ಡಾ. ವೈ. ಎಸ್ .ವೀರಭದ್ರಪ್ಪ, ಚನ್ನರಾಯಪಟ್ಟಣದ ಕಾಳಿಕಾಂಬ ದೇವಾಲಯದ ಅರ್ಚಕ ಪುರೋಹಿತ್ ಶಂಕರಾಚಾರ್, ಕೆ ಜೆ. ಜಗದೀಶ್ , ಜೆ ಪಿ ಕ್ರಿಯೇಟಿವ್ ನ ಜಯಪ್ರಕಾಶ್,  ಎಂ ವಿ ಗಿರೀಶ್, ಚಂದ್ರ ಜೈನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ