NEWSಸಂಸ್ಕೃತಿ

4.11 ಲಕ್ಷ ಪಡಿತರ ಚೀಟಿಗಳಿಗೆ ಅನುಮೋದನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಡಿತರ ಚೀಟಿ ಕೋರಿ ಹಲವು ವರ್ಷಗಳಿಂದ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಅನುಮೋದನೆ ನೀಡಿದ್ದು , 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರುಮಾಡಲಾಗಿದೆ ಎಂದುಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸೌಧದ ಮೆಟ್ಟಿ ಲುಗಳ ಮೇಲೆ ಸೋಮವಾರ ಆಯೋಜಿಸಿದ್ದ ಜನಸೇವಕಯೋಜನೆ ಉದ್ಘಾಟನಾ ಸಮಾರಂಭದಲ್ಲಿ  ಮಾತನಾಡಿದರು.

2.66 ಲಕ್ಷ ಬಿಪಿಎಲ್ ಮತ್ತು 1.45 ಎಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಿದ್ದೇನೆ. ಇದರಿಂದ 4.11 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಮನೆಬಾಗಿಲಿಗೆ ಸರ್ಕಾರದ ಸೇವೆಗಳು: ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯ ಜನಸೇವಕ- ಮನೆಬಾಗಿಲಿಗೆ ಸರ್ಕಾರದ ಸೇವೆಗಳು, ಜನಸ್ಪಂದನ- ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ, 1902 ಸಹಾಯವಾಣಿ, ಮೊಬೈಲ್ಆ್ಯ ಪ್, ವೆಬ್ ಪೋರ್ಟಲ್‌ಗಳು ಹಾಗೂ ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್ ಲೈನ್ ಸೇವೆಗಳನ್ನು ಲೋಕಾರ್ಪಣೆ ಮಾಡಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...