NEWSಸಂಸ್ಕೃತಿ

ಬೆಳ್ಳಂಬೆಳಗ್ಗೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಆಗಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ಶಕ್ತಿಯನ್ನು ನನಗೆ, ನಮ್ಮ ಪೊಲೀಸ್ ಇಲಾಖೆಗೆ ಕೊಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಭೇಟಿ ನೀಡಿರುವ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾನು ಗೃಹ ಸಚಿವನಾದ ಬಳಿಕ ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಮಾಡಿದ್ದೇನೆ. ದರ್ಶನ ಮಾಡಿದ್ದು ನನಗೆ ತುಂಬಾ ಸಂತೋಷವಾಗಿದೆ ಎಂದರು.

ಇನ್ನು ರಾಜ್ಯದ ಜನತೆಗೆ ಒಳ್ಳೆದು ಮಾಡಿ, ಒಳ್ಳೆಯ ಮನಸ್ಸು ಕೊಡಲಿ. ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ನೋಡಿಕೊಡುವ ಶಕ್ತಿ ನೀಡು ಎಂದು ಪ್ರಾರ್ಥಿಸಿದ್ದೀನಿ. ರಾಜ್ಯದಲ್ಲಿ ಕ್ರೈಂ ರೇಟ್ ಕಡಿಮೆ ಆಗೋದಲ್ಲ, ಕ್ರೈಂ ಆಗದಂತೆ ಚಾಮುಂಡೇಶ್ವರಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ