NEWSದೇಶ-ವಿದೇಶರಾಜಕೀಯ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನೇಣಿಗೇರಲು ಬಯಸುತ್ತೇನೆ ಎಂದ ಉಮಾಭಾರತಿ

ವಿಜಯಪಥ ಸಮಗ್ರ ಸುದ್ದಿ

ಲಖನೌ: ದೂರಗಾಮಿ ಪರಿಣಾಮ ಬೀರಬಹುದಾದಂತಹ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ತೀರ್ಪು  ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್‌ ತೀರ್ಪು ನೀಡಲಿದ್ದಾರೆ.

ಈ ಮಧ್ಯೆ, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುವುದೋ  ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ. ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾಗೆ ಉಮಾಭಾರತಿ ಪತ್ರ ಬರೆದಿದ್ದು. ಪ್ರಸ್ತುತ ಉಮಾಭಾರತಿ ಋಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ