Please assign a menu to the primary menu location under menu

NEWSದೇಶ-ವಿದೇಶ

ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಮಧ್ಯಪ್ರದೇಶ: ಟ್ವಿಟರ್‌ನಲ್ಲಿ ನಕಲಿ ವಿಡಿಯೋ ಹಾಕುವ ಮೂಲಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸನ್ನು ಕುಗ್ಗಿಸಲು ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್‌ನಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಸಿಎಂ ಚೌಹ್ಹಾಣ್ ಅವರಿಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪ ಸಂಬಂಧ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಬಿಜೆಪಿ ನಾಯಕರು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ  ದೂರಿನ ಮೇರೆಗೆ ಭೂಪಾಲ್‌ನ ಅಪರಾಧ ವಿಭಾಗದ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ